1 Chronicles 8:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.
Kannada BSI Bible 2016
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಸಹೋದರರಿಗೆ ಎದುರಾಗಿ ಯೆರೂಸಲೇವಿುನಲ್ಲಿ ಅವರೊಂದಿಗೆ ವಾಸಿಸುತ್ತಿದ್ದರು.
Kannada Bible (KNCL) BSI 2016
ಮತ್ತು ಶಿಮ್ಮೀಯ ತಂದೆ ಮಿಕ್ಲೋತ್ ಎಂಬವರು ಅವನ ಇತರ ಮಕ್ಕಳು. ಅವರ ವಂಶಜರು ಜೆರುಸಲೇಮಿನಲ್ಲಿ ತಮ್ಮ ಗೋತ್ರದ ಇತರ ಕುಟುಂಬಗಳ ಹತ್ತಿರ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.