1 Chronicles 8:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತರೇಯ ಮತ್ತು ಅಹಾಜ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
Kannada BSI Bible 2016
ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕನ ಮಕ್ಕಳು - ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
Kannada Bible (KNCL) BSI 2016
ಮೀಕನಿಗೆ ನಾಲ್ವರು ಮಕ್ಕಳು - ಪೀತೋನ್, ಮೆಲಿಕ್, ತರೇಯ, ಆಹಾಜ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀಕನ ಪುತ್ರರು: ಪಿತೋನನು, ಮೇಲಕನು, ತರೇಯನು ಮತ್ತು ಆಹಾಜನು.