1 Chronicles 8:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಅಲೆಮೆತನ, ಅಜ್ಮಾವೆತನ ಮತ್ತು ಜಿಮ್ರೀಯ ತಂದೆ. ಜಿಮ್ರೀಯು ಮೋಚನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
Kannada BSI Bible 2016
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
Kannada Bible (KNCL) BSI 2016
ಆಹಾಜ ಯೆಹೋವಾದ್ಧಾಹನ ತಂದೆ. ಇವನಿಗೆ ಮೂರು ಜನ ಮಕ್ಕಳು - ಅಲೆಮೆತ್, ಅಜ್ಮಾವೆತ್, ಜಿಮ್ರೀ ಎಂಬವರು. ಜಿಮ್ರೀ ಮೋಚನ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು.