1 Chronicles 8:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಚನು ಬಿನ್ನನ ತಂದೆ. ರಾಫನು ಬಿನ್ನನ ಮಗ. ಎಲ್ಲಾಸನು ರಾಫನ ಮಗ. ಆಚೇಲನು ಎಲ್ಲಾಸನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.
Kannada BSI Bible 2016
ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು;
Kannada Bible (KNCL) BSI 2016
ಮೋಚನು ಬಿನ್ನನಿಗೆ, ಬಿನ್ನನು ರಾಫನಿಗೆ, ರಾಫನು ಎಲ್ಲಾಸನಿಗೆ, ಎಲ್ಲಾಸ ಅಚೇಲನಿಗೆ ತಂದೆಯಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಚನು ಬಿನ್ನನನ್ನು ಪಡೆದನು. ಅವನ ಮಗನು ರಾಫನು. ಅವನ ಮಗನು ಎಲ್ಲಾಸನು. ಅವನ ಮಗನು ಆಚೇಲನು.