1 Chronicles 8:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಚೇಲನಿಗೆ ಆರು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. ಇವರೆಲ್ಲರೂ ಆಚೇಲನ ಗಂಡುಮಕ್ಕಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
Kannada BSI Bible 2016
ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮಗನು ರಾಫ; ಇವನ ಮಗನು ಎಲ್ಲಾಸ; ಇವನ ಮಗನು ಆಚೇಲ್. ಆಚೇಲನಿಗೆ ಆರು ಮಂದಿ ಮಕ್ಕಳಿದ್ದರು; ಅವರ ಹೆಸರುಗಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಇವೇ. ಅವರೆಲ್ಲರೂ ಆಚೇಲನ ಮಕ್ಕಳು.
Kannada Bible (KNCL) BSI 2016
ಅಚೇಲನಿಗೆ ಆರು ಜನ ಮಕ್ಕಳಿದ್ದರು: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು. ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು, ಇವರೆಲ್ಲರು ಆಚೇಲನ ಪುತ್ರರು.