1 Chronicles 8:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.
Kannada BSI Bible 2016
ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಚೇಲನ ತಮ್ಮನಾದ ಏಷೆಕನ ಮಕ್ಕಳು - ಚೊಚ್ಚಲನು ಊಲಾಮ್; ಮರಚಲನು ಯೆಯೂಷ್; ಮೂರನೆಯವನು ಎಲೀಫೆಲೆಟ್.
Kannada Bible (KNCL) BSI 2016
ಅಚೇಲನ ತಮ್ಮನಾದ ಏಷೆಕನ ಮಕ್ಕಳು - ಮೊದಲನೆಯವನು ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನು ಎಲೀಫೆಲೆಟ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು.