1 Chronicles 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ. (Verses 6-7)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.
Kannada BSI Bible 2016
ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಹೂದನ ಸಂತಾನದವರು. (ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರಾದ ಏಹೂದನ ಸಂತಾನದವರೂ ನಾಮಾನ್,
Kannada Bible (KNCL) BSI 2016
ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.