1 Chronicles 8:9 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಹರಯಿಮನಿಗೆ ಯೋವಾಬ್, ಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ವಿರ್ಮ ಎಂಬ ಗಂಡುಮಕ್ಕಳನ್ನು ತನ್ನ ಹೆಂಡತಿಯಾದ ಹೋದೆಷಳಿಂದ ಪಡೆದುಕೊಂಡನು. ಇವರೆಲ್ಲರೂ ತಮ್ಮ ಕುಲ ಪ್ರಧಾನರಾಗಿದ್ದರು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.
Kannada BSI Bible 2016
ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಜ್, ಸಾಕ್ಯ, ವಿುರ್ಮ ಇವರನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,