1 Chronicles 9:15 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
Kannada BSI Bible 2016
ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;