1 Chronicles 9:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಷಲೆಮ್ಯೆನ ಮಗನಾದ ಜೆಕರ್ಯನು ಪವಿತ್ರಗುಡಾರದ ಪ್ರವೇಶದ್ವಾರಕ್ಕೆ ಪಾಲಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
Kannada BSI Bible 2016
ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನದ ಗುಡಾರದ ದ್ವಾರಪಾಲಕನಾಗಿದ್ದನು.
Kannada Bible (KNCL) BSI 2016
ಮೆಷೆಲೆಮ್ಮನ ಮಗ ಜೆಕರ್ಯನು ದೇವದರ್ಶನದ ಗುಡಾರದ ದ್ವಾರಪಾಲಕನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು.