1 Chronicles 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
Kannada BSI Bible 2016
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್‌ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು, ಬೆನ್ಯಾಮೀನ್ಯರು, ಎಫ್ರಾಯೀಮ್ಯರು, ಮನಸ್ಸೆಯರು ಇವರಲ್ಲಿ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದವರ ಪಟ್ಟಿ -
Kannada Bible (KNCL) BSI 2016
ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಮತ್ತು ಮನಸ್ಸೆ ಗೋತ್ರಗಳವರು ಜೆರುಸಲೇಮಿನಲ್ಲಿ ವಾಸಮಾಡಲು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ: