1 Chronicles 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
Kannada BSI Bible 2016
ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.
Kannada Bible (KNCL) BSI 2016
ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.