1 Chronicles 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
Kannada BSI Bible 2016
ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ರೊಟ್ಟಿಸುಡುವ ಕೆಲಸದ ಮೇಲ್ವಿಚಾರಕನು.
Kannada Bible (KNCL) BSI 2016
ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.