1 Chronicles 9:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
Kannada BSI Bible 2016
ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲ ಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ;
Kannada Bible (KNCL) BSI 2016
ಯೆಯೂವೇಲನು ಗಿಬ್ಯೋನ ಪಟ್ಟಣವನ್ನು ಕಟ್ಟಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.