1 Chronicles 9:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಯೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
Kannada BSI Bible 2016
ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಚ್ಚಲಮಗನು ಅಬ್ದೋನನು; ತರುವಾಯ ಹುಟ್ಟಿದವರು - ಚೂರ್, ಕೀಷ್,
Kannada Bible (KNCL) BSI 2016
ಅವನ ಚೊಚ್ಚಲು ಮಗ ಅಬ್ದೋನ. ಇತರ ಮಕ್ಕಳ ಹೆಸರು - ಚೂರ್, ಕೀಷ್, ಬಾಳ್, ನೇರ್, ನಾದಾಬ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು.