1 Chronicles 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
Kannada BSI Bible 2016
ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇವಿುನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
Kannada Bible (KNCL) BSI 2016
ಮಿಕ್ಲೋತ್ ಶಿಮಾಮ್ ನ ತಂದೆ. ಇವರ ವಂಶಜರು ಜೆರುಸಲೇಮಿನಲ್ಲಿ ತಮ್ಮ ಗೋತ್ರದ ಇತರ ಕುಟುಂಬಗಳ ಸಮೀಪದಲ್ಲಿ ನೆಲೆಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.