1 Chronicles 9:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದ್ವಾ್ ಮತ್ತು ಎಷ್ಬಾಳ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
Kannada BSI Bible 2016
ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ್ ಇವರನ್ನು ಪಡೆದನು.
Kannada Bible (KNCL) BSI 2016
ನೇರನು ಕೀಷನ ತಂದೆ. ಕೀಷ ಸೌಲನ ತಂದೆ. ಸೌಲನಿಗೆ ನಾಲ್ವರು ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಪ್ಬಾಳ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.