1 Chronicles 9:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತಹ್ರೇಯ ಮತ್ತು ಆಹಾಜ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
Kannada BSI Bible 2016
ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರೀಬ್ಬಾಳನು ಮೀಕನನ್ನು ಪಡೆದನು. ಮೀಕನ ಮಕ್ಕಳು - ಪೀತೋನ್, ಮೆಲೆಕ್, ತಹ್ರೇಯ, [ಆಹಾಜ್] ಇವರೇ.
Kannada Bible (KNCL) BSI 2016
ಮೀಕನಿಗೆ ನಾಲ್ವರು ಮಕ್ಕಳು - ಪೀತೋನ್, ಮೆಲೆಕ್, ತಹ್ರೇಯ ಹಾಗೂ ಅಹಾಜ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀಕನ ಪುತ್ರರು: ಪಿತೋನನು, ಮೇಲಕನು, ತಹ್ರೀಯನು ಮತ್ತು ಆಹಾಜನು.