1 Chronicles 9:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಮಾವೆತ್ ಮತ್ತು ಜಿಮ್ರೀ ಇವರ ತಂದೆ. ಜಿಮ್ರೀಯು ಮೋಚನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
Kannada BSI Bible 2016
ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿವ್ರಿು ಇವರನ್ನು ಪಡೆದನು. ಜಿವ್ರಿುಯು ಮೋಚನನ್ನು ಪಡೆದನು.
Kannada Bible (KNCL) BSI 2016
ಅಹಾಜ್ ಯಗ್ರಾಹನ ತಂದೆ. ಇವನು ಅಲೆಮೆತ್, ಅಜ್ಮಾವೆತ್, ಜಿಮ್ರಿ ಎಂಬವರ ತಂದೆ. ಜಿಮ್ರಿ ಮೋಚನ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು;