1 Chronicles 9:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಚನು ಬಿನ್ನನ ತಂದೆ. ರೆಫಾಯನು ಬಿನ್ನನ ಮಗ. ಎಲ್ಲಾಸನು ರೆಫಾಯನ ಮಗ. ಆಚೇಲನು ಎಲ್ಲಾಸನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
Kannada BSI Bible 2016
ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗನು ಎಲ್ಲಾಸ; ಇವನ ಮಗನು ಆಚೇಲ್.
Kannada Bible (KNCL) BSI 2016
ಬಿನ್ನ ಮೋಚನ ಮಗ, ಬಿನ್ನನ ಮಗ ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಆಚೇಲ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಚನು ಬಿನ್ನನನ್ನು ಪಡೆದನು; ಅವನ ಮಗನು ರೆಫಾಯನು; ಅವನ ಮಗನು ಎಲ್ಲಾಸನು; ಅವನ ಮಗನು ಆಚೇಲನು.