1 Chronicles 9:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
Kannada BSI Bible 2016
ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಇವೇ. ಇವರೆಲ್ಲರೂ ಆಚೇಲನ ಮಕ್ಕಳು.
Kannada Bible (KNCL) BSI 2016
ಆಚೇಲನಿಗೆ ಆರು ಜನ ಮಕ್ಕಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ, ಓಬದ್ಯ ಹಾಗು ಹಾನಾನ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.