1 Chronicles 9:8 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಬ್ನೆಯಾಹನು ಯೆರೋಹಾಮನ ಮಗ. ಏಲಾನು ಉಜ್ಜೀಯ ಮಗ. ಉಜ್ಜೀಯನು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಯನ ಮಗ. ಶೆಫಟ್ಯನು ರೆಯೂವೇಲನ ಮಗ. ರೆಯೂವೇಲನು ಇಬ್ನಿಯಾಹನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
Kannada BSI Bible 2016
ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೋಹಾಮನ ಮಗನಾದ ಇಬ್ನೆಯಾಹ, ಉಜ್ಜೀಯ ಮಗನೂ ವಿುಕ್ರೀಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯಾಹನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಇವರ ಸಹೋದರರೂ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೋಹಾಮನ ಮಗ ಇಬ್ನೇಯಾಹನೂ; ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ; ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ,