1 Corinthians 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
Kannada BSI Bible 2016
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೋ?
Kannada Bible (KNCL) BSI 2016
ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ?