1 Corinthians 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
Kannada BSI Bible 2016
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.
Kannada Bible (KNCL) BSI 2016
“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”