1 Corinthians 1:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, "ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.
Kannada BSI Bible 2016
ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.
Kannada Bible (KNCL) BSI 2016
ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”