1 Corinthians 10:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
Kannada BSI Bible 2016
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು,
Kannada Bible (KNCL) BSI 2016
“ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.