1 Corinthians 10:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅದನ್ನು ತಿನ್ನಿರಿ. ಏಕೆಂದರೆ, "ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
Kannada BSI Bible 2016
ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ.
Kannada Bible (KNCL) BSI 2016
ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”