1 Corinthians 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.
Kannada BSI Bible 2016
ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು; ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ; ಸಮಸ್ತಕ್ಕೂ ದೇವರೇ ಮೂಲಕಾರಣನು.
Kannada Bible (KNCL) BSI 2016
ಏಕೆಂದರೆ ಸ್ತ್ರೀ ಪುರುಷನಿಂದ ಉತ್ಪತ್ತಿಯಾದಂತೆ ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಸಮಸ್ತವೂ ದೇವರಿಂದ ಹುಟ್ಟುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ.