1 Corinthians 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ.
Kannada BSI Bible 2016
ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಭೋಜನವನ್ನು ಮಾಡುವದಕ್ಕೆ ಕೂಡಿಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.
Kannada Bible (KNCL) BSI 2016
ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.