1 Corinthians 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪುರುಷನು ಸ್ತ್ರೀಯಿಂದ ಬಂದಿಲ್ಲ: ಸ್ತ್ರೀಯು ಪುರುಷನಿಂದ ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
Kannada BSI Bible 2016
ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ; ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
Kannada Bible (KNCL) BSI 2016
ಸ್ತ್ರೀಯಿಂದ ಪುರುಷನಲ್ಲ; ಪುರುಷನಿಂದ ಸ್ತ್ರೀ ಉತ್ಪತ್ತಿ ಆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಪುರುಷನು ಸ್ತ್ರೀಯಿಂದಲ್ಲ, ಆದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.