1 Corinthians 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇಹವು ಒಂದು ಅಂಗಕ್ಕಿಂತಲೂ ಹೆಚ್ಚು ಅಂಗಗಳನ್ನು ಪಡೆದಿದೆ. ಅದು ಅನೇಕ ಅಂಗಗಳನ್ನು ಪಡೆದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.
Kannada BSI Bible 2016
ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಹವು ಒಂದೇ ಅಂಗವಲ್ಲ, ಅನೇಕ ಅಂಗಗಳುಳ್ಳದ್ದಾಗಿದೆ.
Kannada Bible (KNCL) BSI 2016
ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಹವು ಒಂದೇ ಅಂಗವಾಗಿರದೆ, ಅನೇಕ ಅಂಗಗಳುಳ್ಳದ್ದಾಗಿದೆ.