1 Corinthians 12:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. (Verses 18-19)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
Kannada BSI Bible 2016
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
Kannada Bible (KNCL) BSI 2016
ಸದ್ಯ, ದೇವರು ತಮ್ಮ ಚಿತ್ತಾನುಸಾರ, ಪ್ರತಿಯೊಂದು ಅಂಗವನ್ನು ಸರಿಯಾಗಿ ಜೋಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.