1 Corinthians 12:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಣ್ಣು, "ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, "ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.
Kannada BSI Bible 2016
ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣು ಕೈಗೆ - ನೀನು ನನಗೆ ಅವಶ್ಯವಿಲ್ಲವೆಂದೂ, ತಲೆಯು ಕಾಲುಗಳಿಗೆ - ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದಕ್ಕಾಗುವದಿಲ್ಲ.
Kannada Bible (KNCL) BSI 2016
ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.