1 Corinthians 12:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?
Kannada BSI Bible 2016
ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಹದಲ್ಲಿ ಅಲ್ಪಬಲವುಳ್ಳವುಗಳಾಗಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?
Kannada Bible (KNCL) BSI 2016
ಅಷ್ಟುಮಾತ್ರವಲ್ಲ, ಬಲಹೀನವಾಗಿ ತೋರುವ ಅಂಗಗಳೂ ನಮಗೆ ಬೇಕೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ.