1 Corinthians 12:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
Kannada BSI Bible 2016
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
Kannada Bible (KNCL) BSI 2016
ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡಪುರುಷರಲ್ಲ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಅದ್ಭುತ ಮಾಡುವವರೋ?