1 Corinthians 12:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಪವಿತ್ರಾತ್ಮನ ಇನ್ನೂ ಶ್ರೇಷ್ಠವಾದ ವರಗಳನ್ನು ಯಥಾರ್ಥವಾಗಿ ಅಪೇಕ್ಷಿಸತಕ್ಕದ್ದು. ಈಗ ನಾನು ನಿಮಗೆ ಎಲ್ಲಕ್ಕಿಂತಲೂ ಉತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.
Kannada BSI Bible 2016
ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಉತ್ಕೃಷ್ಟವಾದ ಮಾರ್ಗವನ್ನು ನಿಮಗೆ ತೋರಿಸುತ್ತೇನೆ.
Kannada Bible (KNCL) BSI 2016
ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಆಸಕ್ತಿಯಿಂದ ಶ್ರೇಷ್ಠ ವರಗಳನ್ನು ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.