1 Corinthians 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಪಂಚದಲ್ಲಿ ಹಲವಾರು ಭಾಷೆಗಳಿರುವುದೇನೋ ಸತ್ಯ ಮತ್ತು ಆ ಭಾಷೆಗಳಿಗೆಲ್ಲಾ ಅರ್ಥವಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.
Kannada BSI Bible 2016
ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ ಅವುಗಳಲ್ಲಿ ಒಂದಾದರೂ ಅರ್ಥವಿಲ್ಲದ್ದಾಗಿರುವದಿಲ್ಲ.
Kannada Bible (KNCL) BSI 2016
ಜಗತ್ತಿನಲ್ಲಿ ಎಷ್ಟೋ ಭಾಷೆಗಳಿವೆ. ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.