1 Corinthians 14:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.
Kannada BSI Bible 2016
ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ವಾಣಿಯನ್ನಾಡುವವನು ತನಗೆ ಅದರ ಅರ್ಥವನ್ನು ಹೇಳುವ ಶಕ್ತಿಯೂ ಉಂಟಾಗಬೇಕೆಂದು ದೇವರನ್ನು ಪ್ರಾರ್ಥಿಸಲಿ.
Kannada Bible (KNCL) BSI 2016
ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.