1 Corinthians 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.
Kannada BSI Bible 2016
ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನಾನಾದರೇನು ಅವರಾದರೇನು, ಆ ಸಂಗತಿಗಳನ್ನೇ ಸಾರುತ್ತೇವೆ; ಅವುಗಳನ್ನು ನೀವು ನಂಬಿದಿರಿ.
Kannada Bible (KNCL) BSI 2016
ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.