1 Corinthians 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.
Kannada BSI Bible 2016
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಿಗೆ ಪುನರುತ್ಥಾನವಿಲ್ಲವೆಂಬದು ನಿಜವಾಗಿದ್ದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ;
Kannada Bible (KNCL) BSI 2016
ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.