1 Corinthians 15:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
Kannada BSI Bible 2016
ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಪರಲೋಕದ ದೇಹಗಳುಂಟು, ಭೂಲೋಕದ ದೇಹಗಳುಂಟು, ಆದರೆ ಪರಲೋಕದ ದೇಹಗಳ ಮಹಿಮೆ ಬೇರೆ, ಭೂಲೋಕದ ದೇಹಗಳ ಮಹಿಮೆ ಬೇರೆ.
Kannada Bible (KNCL) BSI 2016
ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದ ದೇಹಗಳಿವೆ, ಭೂಲೋಕದ ದೇಹಗಳಿವೆ. ಆದರೆ ಪರಲೋಕದ ದೇಹಗಳ ಮಹಿಮೆಯೇ ಬೇರೆ, ಭೂಲೋಕದ ದೇಹಗಳ ಮಹಿಮೆಯೇ ಬೇರೆ.