1 Corinthians 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
Kannada BSI Bible 2016
ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿದರು;
Kannada Bible (KNCL) BSI 2016
ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.