1 Corinthians 16:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.
Kannada BSI Bible 2016
ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರ ಮೇಲೆ ನನ್ನ ಪ್ರೀತಿ.
Kannada Bible (KNCL) BSI 2016
ಕ್ರಿಸ್ತಯೇಸುವಿನಲ್ಲಿ ನಿಮ್ಮೆಲ್ಲರಿಗೂ ನನ್ನ ಪ್ರೀತಿವಾತ್ಸಲ್ಯಗಳು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.