1 Corinthians 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ, ನಾನು ಸಹ ಹೋಗುವುದು ಒಳ್ಳೆಯದೆನಿಸಿದರೆ, ಆ ಜನರು ನನ್ನೊಂದಿಗೆ ಬರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
Kannada BSI Bible 2016
ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
Kannada Bible (KNCL) BSI 2016
ನಾನೇ ಹೋಗುವುದು ಉಚಿತವೆನಿಸಿದರೆ, ಅವರೂ ನನ್ನ ಜೊತೆಗೆ ಬರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.