1 Corinthians 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
Kannada BSI Bible 2016
ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಕಟ್ಟಿದ್ದು ಸುಟ್ಟುಹೋದರೆ ಅವನಿಗೆ ಸಂಬಳವು ನಷ್ಟವಾಗುವದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
Kannada Bible (KNCL) BSI 2016
ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.