1 Corinthians 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
Kannada BSI Bible 2016
ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳುಕೊಳ್ಳುತ್ತಾನೆಂತಲೂ ಬರೆದದೆಯಲ್ಲಾ.
Kannada Bible (KNCL) BSI 2016
“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಎಂದೂ ಬರೆದಿದೆಯಲ್ಲಾ.