1 Corinthians 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
Kannada BSI Bible 2016
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು
Kannada Bible (KNCL) BSI 2016
ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,