1 Corinthians 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
Kannada BSI Bible 2016
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
Kannada Bible (KNCL) BSI 2016
ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮಾನವರಿಗೆ ದಾಸರಾಗಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮನುಷ್ಯರಿಗೆ ಗುಲಾಮರಾಗಬೇಡಿರಿ.