1 Corinthians 7:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ.
Kannada BSI Bible 2016
ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ಇದ್ದುಕೊಂಡಿರಲಿ.
Kannada Bible (KNCL) BSI 2016
ಪ್ರಿಯ ಸಹೋದರರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಮುನ್ನಡೆಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ.