1 Corinthians 7:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ.
Kannada BSI Bible 2016
ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಡತಿಯನ್ನು ಕಟ್ಟಿಕೊಂಡಿದ್ದೀಯೋ? ಬಿಡುಗಡೆಯಾಗುವದಕ್ಕೆ ಪ್ರಯತ್ನಿಸಬೇಡ. ಹೆಂಡತಿಯ ಕಟ್ಟಿಲ್ಲದವನಾಗಿದ್ದೀಯೋ? ಹೆಂಡತಿಯನ್ನು ದೊರಕಿಸಿಕೊಳ್ಳುವದಕ್ಕೆ ಪ್ರಯತ್ನಿಸಬೇಡ.
Kannada Bible (KNCL) BSI 2016
ನಿನಗೆ ವಿವಾಹವಾಗಿದೆಯೋ? ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ.